Deprecated: Passing parameters to the constructor is no longer supported. Please use set_feed_url(), set_cache_location(), and set_cache_location() directly. in /home4/bwishesh/public_html/libraries/vendor/simplepie/simplepie/library/SimplePie.php on line 640
 One India Entertainment 
Kannada rss gives xml feed of kannada news. Thats kannada is Kannada online.

  •   ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆ: ಸರ್ಕಾರಕ್ಕೆ ಸವಾಲೇ, ಕಂಠಕಪ್ರಾಯವೇ?
    ಚಾಮರಾಜನಗರ: ಕಳೆದ ವರ್ಷ ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆ ಮೇಲೆ ಸೋರಿಕೆಯಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಹೈರಾಣಾಗಿದ್ದು ವಿದ್ಯಾಭ್ಯಾಸವೇ ಬೇಡ ಎಂದುಕೊಂಡವರೆಷ್ಟೋ! ಕೊನೆಗೂ ಸರ್ಕಾರ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಿಸುವಲ್ಲಿ ನಿಯೋಜಿಸಿದ ತಂಡ ಯಶಸ್ವಿಯಾಯಿತು. ಕಳೆದ ಸಾಲಿನಲ್ಲಿ ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆಯಿಂದ ರೊಚ್ಚಿಗೆದ್ದ ಪೋಷಕರು ವಿದ್ಯಾರ್ಥಿಗಳು ಪಿ.ಯು ಮಂಡಳಿ ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಪರೀಕ್ಷೆಯನ್ನೇ ಬರೆಯುವುದಿಲ್ಲ, ಕೃಪಾಂಕ ನೀಡಿ

    » Read more..

  •   ಶ್ರೀಲಂಕಾ ನೌಕಾಪಡೆಯಿಂದ ಭಾರತೀಯ ಮೀನುಗಾರನ ಹತ್ಯೆ
    ಮಧುರೈ, ಮಾರ್ಚ್ 7: ಸಮುದ್ರದಲ್ಲಿ ಮೀನು ಹಿಡಿಯಲು ದೋಣಿಯಲ್ಲಿ ತೆರಳಿದ್ದ ತಮಿಳುನಾಡಿನ ರಾಮೇಶ್ವರಂನ ಮೀನುಗಾರನೊಬ್ಬನ ಮೇಲೆ ಶ್ರೀಲಂಕಾದ ನೌಕಾ ಪಡೆಯು ಗುಂಡಿನ ಮಳೆಗರೆದು ಹತ್ಯೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಗುಂಡಿನ ಮಳೆಗರೆದ ಬಗ್ಗೆ ಶ್ರೀಲಂಕಾ ಸರ್ಕಾರ ಯಾವುದೇ ಸ್ಪಷ್ಟನೆ, ಪ್ರಕಟಣೆ ಹೊರಡಿಸಿಲ್ಲ. ಬಿಸ್ಟೋ (22) ಎಂಬಾತ ಮೃತ ದುರ್ದೈವಿ. ಸೋಮವಾರ, ಸುಮಾರು 400 ಮೀನುಗಾರರು

    » Read more..

  •   ಇತಿಹಾಸ ನಿರ್ಮಾಣ : ಟಿಪ್ಪು ಸುಲ್ತಾನ್ ಮದ್ದಿನಮನೆ ಸ್ಥಳಾಂತರ
    ಶ್ರೀರಂಗಪಟ್ಟಣ, ಮಾರ್ಚ್ 07 : ಬೆಂಗಳೂರು ಮತ್ತು ಮೈಸೂರು ನಡುವಿನ ಹೊಸ ಜೋಡಿ ಮಾರ್ಗದ ನಿರ್ಮಾಣಕ್ಕೆ ಅಡ್ಡವಾಗಿದ್ದ ಟಿಪ್ಪು ಮದ್ದಿನ ಮನೆಯನ್ನು ಮಂಗಳವಾರ ಸ್ಥಳಾಂತರಿಸಲಾಗಿದೆ. ಇದು ಭಾರತೀಯ ರೈಲ್ವೆಯಲ್ಲಿ ಮಾತ್ರವಲ್ಲ ಇಡೀ ಭಾರತದ ಇತಿಹಾಸದಲ್ಲಿ, ಈ ರೀತಿ ಕಟ್ಟಡವನ್ನು ಸ್ಥಳಾಂತರಿಸಿರುವುದು ಮೈಲಿಗಲ್ಲು ಎಂದು ಭಾರತೀಯ ರೈಲ್ವೆ ಟ್ವೀಟ್ ಮಾಡಿದೆ. ಈ ಜೋಡಿ ರೈಲು ಮಾರ್ಗ ಬರುವುದರಿಂದ ಬೆಂಗಳೂರು

    » Read more..

  •   ನ್ಯೂಜಿಲಂಡ್ ನಲ್ಲೂ ಶುರುವಾಯ್ತು ಜನಾಂಗೀಯ ನಿಂದನೆ
    ಆಕ್ಲಾಂಡ್, ಮಾರ್ಚ್ 7: ಅಮೆರಿಕದಲ್ಲಿ ಭಾರತೀಯ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಕೊಂದು ವಾರವೂ ಕಳೆದಿಲ್ಲ. ವಿದೇಶದಲ್ಲಿರುವ ಭಾರತೀಯರೆಲ್ಲ ಅಸುರಕ್ಷಿತರು ಎಂದುಕೊಳ್ಳುತ್ತಿರುವಾಗಲೇ ನ್ಯೂಜಿಲಂಡ್ ನಲ್ಲಿ ಸಹ ಭಾರತೀಯನೊಬ್ಬನ ಮೇಲೆ ನಡೆದ ಜನಾಂಗೀಯ ನಿಂದನೆ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಆಕ್ಲಾಂಡ್ ಪ್ರದೇಶದ ರಸ್ತೆಯೊಂದರಲ್ಲಿ ನರೀಂದರ್ ವೀರ್ ಸಿಂಗ್ ಎಂಬ ಪಂಜಾಬಿ ವ್ಯಕ್ತಿಯೊಬ್ಬನನ್ನು ಅವಾಚ್ಯ ಶಬ್ದಗಳಿಂದ ಬೈದು, "ನಿನ್ನ ದೇಶಕ್ಕೆ ನೀನು ಹಿಂತಿರುಗು"

    » Read more..

  •   ತಾಜಾ ಸುದ್ದಿ ತುಣುಕು : ಅಶ್ಲೀಲ ಸಂದೇಶ, ಕಾಂಗ್ರೆಸ್ ಶಾಸಕಿ ದೂರು
    ಮುಂಬೈ, ಫೆಬ್ರವರಿ 07 : ತಮ್ಮ ಮೊಬೈಲಿಗೆ ಅಪರಿಚಿತ ವ್ಯಕ್ತಿಗಳು ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದಾರೆಂದು ಮುಂಬೈನ ಕಾಂಗ್ರೆಸ್ ಶಾಸಕಿ ವರ್ಷಾ ಗಾಯಕ್ವಾಡ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ವೈನಾಡು (ಕೇರಳ) : ಅನಾಥಾಶ್ರಮದಲ್ಲಿ 6 ಅಪ್ರಾಪ್ತ ವಯಸ್ಕ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು 5 ಜನರನ್ನು ಬಂಧಿಸಿದ್ದು, ಅವರ ವಿರುದ್ಧ ಕೇಸನ್ನು ದಾಖಲಿಸಿದ್ದಾರೆ.

    » Read more..